Tag: ಯುವತಿಯನ್ನು ಕಾರಿನಡಿ ಎಳೆದೊಯ್ದ ಪ್ರಕರಣ: ಬಂಧಿತ ಆರೋಪಿಗಳಲ್ಲೋರ್ವ ಬಿಜೆಪಿ ಸದಸ್ಯ ಎಂದ ಆಪ್

ಯುವತಿಯನ್ನು ಕಾರಿನಡಿ ಎಳೆದೊಯ್ದ ಪ್ರಕರಣ: ಬಂಧಿತ ಆರೋಪಿಗಳಲ್ಲೋರ್ವ ಬಿಜೆಪಿ ಸದಸ್ಯ ಎಂದ ಆಪ್

ನವದೆಹಲಿ: ಹೊಸ ವರ್ಷದ ದಿನದಂದೇ ದೆಹಲಿಯಲ್ಲಿ ನಡೆದ ಯುವತಿಯ ಭೀಕರ ಹತ್ಯೆ ಪ್ರಕರಣದಲ್ಲಿ ಸಿಕ್ಕ ಐವರು ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಸದಸ್ಯ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಸುಲ್ತಾನ್‌ಪುರಿಯಲ್ಲಿ ಯುವತಿ ಅಂಜಲಿ ಚಲಿಸುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಸುಮಾರು 12…