Tag: ಯುವತಿ ಕತ್ತು ಕೊಯ್ದು ಹತ್ಯೆ: ಬೆಚ್ಚಿಬಿದ್ದ ಸಾರ್ವಜನಿಕರು

ಯುವತಿ ಕತ್ತು ಕೊಯ್ದು ಹತ್ಯೆ: ಬೆಚ್ಚಿಬಿದ್ದ ಸಾರ್ವಜನಿಕರು

ಬೆಂಗಳೂರು: ದಿಬ್ಬೂರು ಬಳಿ ಖಾಸಗಿ ಲೇಔಟ್ ನಲ್ಲಿ ಯುವತಿ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದ ಬಳಿ ಘಟನೆ ನಡೆದಿದೆ. ಖಾಸಗಿ ಲೇಔಟ್ ನ ನಿರ್ಜನ ಪ್ರದೇಶದಲ್ಲಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.…