Tag: ಯೂಥ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಆಡಿಯೋ ವೈರಲ್

ಯೂಥ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಆಡಿಯೋ ವೈರಲ್

ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಧಮ್ಕಿ ಆರೋಪ ಕೇಳಿಬಂದಿದೆ. ಮೊಹಮ್ಮದ್ ನಲಪಾಡ್, ಚಿಕ್ಕಮಗಳೂರು ಜಿಲ್ಲಾ ಪ್ರಧಾನಕಾರ್ಯದರ್ಶಿಯೋರ್ವರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಇಲಿಯಾಸ್ ಎಂಬುವವರು ರಾಜ್ಯ ಕಮಿಟಿ ವಿಚಾರವಾಗಿ ಮೊಹಮ್ಮದ್…