Tag: ಯೆಜ್ಡಿ ಪದ ಮತ್ತು ಟ್ರೇಡ್ ಮಾರ್ಕ್ ಬಳಸಬೇಡಿ: ಕಂಪೆನಿಗೆ ಹೈಕೋರ್ಟ್ ನಿರ್ಬಂಧ

ಯೆಜ್ಡಿ ಪದ ಮತ್ತು ಟ್ರೇಡ್ ಮಾರ್ಕ್ ಬಳಸಬೇಡಿ: ಕಂಪೆನಿಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಕ್ಲಾಸಿಕ್ ಲೆಜೆಂಡ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಸಹ ಸಂಸ್ಥಾಪಕರಾದ ಬೋಮನ್ ಇರಾನಿ ಅವರು ಯೆಜ್ಡಿ ಪದ ಮತ್ತು ಟ್ರೇಡ್ ಮಾರ್ಕ್ ಬಳಸದಂತೆ ಬೆಂಗಳೂರಿನ ಹೈಕೊರ್ಟ್ ಪೀಠ ನಿರ್ಬಂಧ ಹೇರಿದೆ. ಅಲ್ಲದೇ ಬೋಮನ್ ಇರಾನಿ ಅವರು ಐಡಿಯಲ್ ಜಾವಾ ಕಂಪೆನಿಗೆ ತಲಾ…