Tag: ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ: ಸಚಿವ ವಿ.ಸೋಮಣ್ಣ ನಿವಾಸಕ್ಕೆ ಗೃಹ ಸಚಿವ ಅಮಿತ್ ಶಾ

ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ: ಸಚಿವ ವಿ.ಸೋಮಣ್ಣ ನಿವಾಸಕ್ಕೆ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ನಿವಾಸಕ್ಕೆ ಅಮಿತ್ ಶಾ ನಿನ್ನೆ ದಿಡೀರ್ ಭೇಟಿ ಕೊಟ್ಟಿದ್ದು, ಸತತ ಒಂದು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ದಿಡೀರನೆ ನಡೆದ ಈ ರಾಜಕೀಯ ಸ್ಪೋಟಕ ಬೆಳವಣಿಗೆ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ನಲ್ಲಿಯೂ ಹಲವು…