Tag: ರಾಜಕೀಯವಾಗಿ ಡಿಕೆಶಿ ಮುಗಿಸುವುದಾಗಿ ರಮೇಶ್ ಜಾರಕಿಹೊಳಿ ಶಪಥ

ರಾಜಕೀಯವಾಗಿ ಡಿಕೆಶಿ ಮುಗಿಸುವುದಾಗಿ ರಮೇಶ್ ಜಾರಕಿಹೊಳಿ ಶಪಥ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಸಂಪತ್ತಿನ ಆರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆಡಿಯೊ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಸುದ್ದಿಗೋಷ್ಠಿ ನಡೆಸಿರುವ ರಮೇಶ್ ಜಾರಕಿಹೊಳಿ, ಡಿಕೆಶಿ ಬ್ಲ್ಯೂ ಫಿಲ್ಮ್ ತೋರಿಸುತ್ತಿದ್ದರೆಂದು ಆರೋಪಿಸಿದ್ದಾರೆ.   ಬೆಳಗಾವಿಯಲ್ಲಿ…