Tag: ರಾಜಕೀಯ ಎನ್ನುವುದು ಯಾರೂ ಊಹೆ ಮಾಡಲಾಗುವುದಿಲ್ಲ: ಸಚಿವ ಮುನಿರತ್ನ

ರಾಜಕೀಯ ಎನ್ನುವುದು ಯಾರೂ ಊಹೆ ಮಾಡಲಾಗುವುದಿಲ್ಲ: ಸಚಿವ ಮುನಿರತ್ನ

ಕೋಲಾರ: ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಎಂದು ಅವರು ಘೋಷಣೆ ಮಾಡಲಿ ಮಾಡದೆ ಇರಲಿ, ಅವರು ಬರಲಿ ಬರದೆ ಇರಲಿ, ಅದು ನಮಗೆ ಬೇಡವಾದ ವಿಷಯ. ಆದರೆ ನಾವು ಕೋಲಾರ ವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ…