Tag: ರಾಜ್ಯಕ್ಕಿಂದು ಪ್ರಧಾನಿ ನರೇಂದ್ರ ಮೋದಿ; ವಿವಿಧ ಯೋಜನೆಗಳಿಗೆ ಚಾಲನೆ

ರಾಜ್ಯಕ್ಕಿಂದು ಪ್ರಧಾನಿ ನರೇಂದ್ರ ಮೋದಿ; ವಿವಿಧ ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ಸಪ್ತಾಹದಲ್ಲಿ ಪಾಲ್ಗೊಳ್ಳುವ ಅವರು ಮಧ್ಯಾಹ್ನ 3:30ಕ್ಕೆ ತುಮಕೂರಿನ ಗುಬ್ಬಿ ತಾಲೂಕಿನಲ್ಲಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕದ ಉದ್ಘಾಟನೆ ನೆರವೇರಿಸಲಿದ್ದಾರೆ.  …