Tag: ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಮಳೆಯಾಗುವ ಸಂಭವವಿದೆ. ಬೆಂಗಳೂರಿನ ಹಲವು ಕಡೆ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…