Tag: ರಾಜ್ಯದ ಜೈಲುಗಳಲ್ಲಿ ಜಾಮರ್ ಅಳವಡಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ರಾಜ್ಯದ ಜೈಲುಗಳಲ್ಲಿ ಜಾಮರ್ ಅಳವಡಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಬೆಂಗಳೂರು: ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಕೈದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಹಿಂಡಲಗಾ ಕಾರಾಗೃಹದಿಂದ ಕರೆ ಮಾಡಲಾಗಿತ್ತು. ಕೈದಿಗೆ ಮೊಬೈಲ್…