Tag: ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದ್ದ BMTC ಚಾಲಕ ಸಸ್ಪೆಂಡ್

ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯ ಕೇಳಿದ್ದ BMTC ಚಾಲಕ ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ಅಕ್ರಮದ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ್ದಕ್ಕೆ ಬೇಸತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು ನೀಡಿದ್ದ ಚಾಲಕ ತ್ಯಾಗರಾಜ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಬಿಎಂಟಿಸಿಯಲ್ಲಿನ ಅಕ್ರಮದ ಬಗ್ಗೆ ಎಂಡಿ ಸತ್ಯವತಿ ಅವರಿಗೆ…