Tag: ರಾಜ್ಯ ಸರ್ಕಾರದಿಂದ ಟೆಂಡರ್ ಗೋಲ್ಮಾಲ್; ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

ರಾಜ್ಯ ಸರ್ಕಾರದಿಂದ ಟೆಂಡರ್ ಗೋಲ್ಮಾಲ್; ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ತರಾತುರಿಯಲ್ಲಿ ಇಲಾಖಾವಾರು ಟೆಂಡರ್ ಕರೆಯುತ್ತಿದ್ದು, ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಟೆಂಡರ್ ಗೋಲ್ ಮಾಲ್ ನಲ್ಲಿ ತೊಡಗಿದೆ. ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್…