Tag: ರಾಮ ಮಂದಿರ ಕೆಡವಿ ಬಾಬರ್ ಮಸೀದಿ ಕಟ್ಟಲು ನಿಮ್ಮಪ್ಪನಿಂದಲೂ ಸಾಧ್ಯವಿಲ್ಲ: ಪ್ರಮೋದ್ ಮುತಾಲಿಕ್

ರಾಮ ಮಂದಿರ ಕೆಡವಿ ಬಾಬರ್ ಮಸೀದಿ ಕಟ್ಟಲು ನಿಮ್ಮಪ್ಪನಿಂದಲೂ ಸಾಧ್ಯವಿಲ್ಲ: ಪ್ರಮೋದ್ ಮುತಾಲಿಕ್

ಧಾರವಾಡ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು ಕೆಡವಿ ಮುಂದೊಂದು ದಿನ ಮತ್ತೆ ಬಾಬರ್ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ಕೊಟ್ಟಿರುವ ಇಮಾಮ್ ಅಸೋಸಿಯೇಶನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.   ಮುಂದೆ 50-100…