Tag: ರಾಹುಲ್ ಗಾಂಧಿ ವಿರುದ್ಧವೂ ವ್ಯಂಗ್ಯವಾಡಿದ ಸಚಿವ ಕಾರಜೋಳ

ರಾಹುಲ್ ಗಾಂಧಿ ವಿರುದ್ಧವೂ ವ್ಯಂಗ್ಯವಾಡಿದ ಸಚಿವ ಕಾರಜೋಳ

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅನಗತ್ಯವಾಗಿ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.   ಬಾಗಲಕೋಟೆಯಲ್ಲಿ ಮಾತನಾಡಿದ ಕಾರಜೋಳ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ…