Tag: ರಿಷಬ್ ಪಂತ್ ಸ್ಥಿತಿ ಗಂಭೀರ; ಡೆಹ್ರಾಡೂನ್ ಆಸ್ಪತ್ರೆಗೆ ಶಿಫ್ಟ್

ರಿಷಬ್ ಪಂತ್ ಸ್ಥಿತಿ ಗಂಭೀರ; ಡೆಹ್ರಾಡೂನ್ ಆಸ್ಪತ್ರೆಗೆ ಶಿಫ್ಟ್

ಡೆಹ್ರಾಡೂನ್: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟಿಗ ರಿಷಬ್ ಪಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿ ಏಮ್ಸ್ ನಿಂದ ಡೆಹ್ರಾಡೂನ್ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈ ಬಗ್ಗೆ ಹರಿದ್ವಾರ ಎಸ್ ಪಿ ಕಿಶೋರ್ ಮಾಹಿತಿ ನೀಡಿದ್ದು, ವೈದ್ಯರ ಸೂಚನೆ ಮೇರೆಗೆ ರಿಷಬ್…