Tag: ರೈತರಿಗೆ ಮತ್ತೊಂದು ಗುಡ್ ನ್ಯೂಸ್

ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್…