Tag: ರೈತರಿಗೆ ಶುಭ ಸುದ್ದಿ: ಉಚಿತ ವಿದ್ಯುತ್ ಯೋಜನೆ ಮುಂದುವರಿಕೆ

ರೈತರಿಗೆ ಶುಭ ಸುದ್ದಿ: ಉಚಿತ ವಿದ್ಯುತ್ ಯೋಜನೆ ಮುಂದುವರಿಕೆ

ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿರುವ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಇಂಧನ ಸಚಿವ ವಿ. ಸುನಿಲ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಈ ಕುರಿತಂತೆ…