Tag: ರೈತರ ಪ್ರೋತ್ಸಾಹಧನ 10 ರೂ. ಗೆ ಏರಿಸಲು ಮನವಿ: ಬಾಲಚಂದ್ರ ಜಾರಕಿಹೊಳಿ

ರೈತರ ಪ್ರೋತ್ಸಾಹಧನ 10 ರೂ. ಗೆ ಏರಿಸಲು ಮನವಿ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಇತ್ತೀಚೆಗೆ ಸುರಿದ ಭಾರೀ ಮಳೆ ಹಿನ್ನೆಲೆಯಲ್ಲಿ ರೈತರು ಅಪಾರ ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್‌ನಲ್ಲಿ ಈಗ ಸರಕಾರ ರೈತರಿಗೆ ನೀಡುವ ಪ್ರೋತ್ಸಾಹ ಮೊತ್ತವನ್ನು 5ರಿಂದ 10 ರೂ.ಗೆ ಏರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ…