Tag: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಯಶವಂತಪುರ -ಕೂಚುವೇಲಿ ಎಕ್ಸ್ಪ್ರೆಸ್ ರೈಲಿಗೆ ಒಂದು ಸ್ಲೀಪರ್ ಬೋಗಿ, ವೇಲಾಂಕಣಿ ವಾಸ್ಕೋಡ ಗಾಮ ಎಕ್ಸ್ಪ್ರೆಸ್ ರೈಲಿಗೆ ಒಂದು ಸ್ಲೀಪರ್ ಬೋಗಿ…