Tag: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ನನಗಿಲ್ಲ; ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ನನಗಿಲ್ಲ; ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಅಣ್ಣಾಮಲೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಾದರೂ ಪರಾಭವಗೊಂಡಿದ್ದರು. ತಮಿಳುನಾಡಿನಲ್ಲಿ ಬಿಜೆಪಿ ನೆಲೆಯೂರುವಂತೆ ಮಾಡಲು ಅಣ್ಣಾಮಲೈ ನಿರಂತರ ಪ್ರಯತ್ನ…