Tag: ಲೋಕ ಅದಾಲತ್’ ನಲ್ಲಿ ಬರೋಬ್ಬರಿ 64.13 ಲಕ್ಷ ಪ್ರಕರಣಗಳ ಇತ್ಯರ್ಥ

ಲೋಕ ಅದಾಲತ್’ ನಲ್ಲಿ ಬರೋಬ್ಬರಿ 64.13 ಲಕ್ಷ ಪ್ರಕರಣಗಳ ಇತ್ಯರ್ಥ

ಫೆಬ್ರವರಿ 11ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆದಿದ್ದು, ಬರೋಬ್ಬರಿ 64.13 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ. ಅಲ್ಲದೆ ಇದೇ ಸಂದರ್ಭದಲ್ಲಿ ಸಂತ್ರಸ್ತರಿಗೆ 1,404 ಕೋಟಿ ರೂಪಾಯಿ ಪರಿಹಾರ ಸಿಕ್ಕಿದೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾಯಮೂರ್ತಿ ಬಿ. ವೀರಪ್ಪ ಪತ್ರಿಕಾಗೋಷ್ಠಿಯಲ್ಲಿ…