Tag: ವನ್ಯಜೀವಿಗಳ ಅಕ್ರಮ ಸಾಕಣೆ ಪ್ರಕರಣ: ಮಾಜಿ ಸಚಿವ ಮಲ್ಲಿಕಾರ್ಜುನ್ ಗೆ ಜಾಮೀನು

ವನ್ಯಜೀವಿಗಳ ಅಕ್ರಮ ಸಾಕಣೆ ಪ್ರಕರಣ: ಮಾಜಿ ಸಚಿವ ಮಲ್ಲಿಕಾರ್ಜುನ್ ಗೆ ಜಾಮೀನು

ದಾವಣಗೆರೆ: ವನ್ಯಜೀವಿಗಳ ಕ್ರಮ ಸಾಕಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅರಣ್ಯ ಇಲಾಖೆ…