Tag: ವಸತಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ವಸತಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಯಾದಗಿರಿ: ರಾಜ್ಯದ 540 ವಸತಿ ಶಾಲೆಗಳಲ್ಲಿ ಈ ಬಾರಿ ಕಾಲೇಜು ಶಿಕ್ಷಣ ಪ್ರಾರಂಭಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಕೆಂಭಾವಿಯ ಮುದನೂರಿನಲ್ಲಿ 24.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ…