Tag: ವಾಕ್ಸಮರದ ಭರದಲ್ಲಿ ನಾಲಿಗೆ ಹರಿಬಿಟ್ಟ ಪರಿಷತ್ ವಿಪಕ್ಷ ನಾಯಕ

ವಾಕ್ಸಮರದ ಭರದಲ್ಲಿ ನಾಲಿಗೆ ಹರಿಬಿಟ್ಟ ಪರಿಷತ್ ವಿಪಕ್ಷ ನಾಯಕ

ವಿಜಯನಗರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವ ಬರದಲ್ಲಿ ಮಾತಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ವಲಸಿಗ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ…