Tag: ವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; 8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; 8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಶಿರಸಿ: ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು 26 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ನಡೆದಿದೆ. ಘಟನೆಯಲ್ಲಿ ಒಟ್ಟು 8 ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಎಲ್ಲಾ ಗಾಯಾಳು ವಿದ್ಯಾರ್ಥಿಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ…