Tag: ವಿಜಯಪುರ ಸೇರಿದಂತೆ ಹಲವೆಡೆ ಕಂಪಿಸಿದ ಭೂಮಿ

ವಿಜಯಪುರ ಸೇರಿದಂತೆ ಹಲವೆಡೆ ಕಂಪಿಸಿದ ಭೂಮಿ

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಂಪನದ ಅನುಭವ ಆಗಿದೆ. ಸಂಜೆ 5:45 ರ ಸುಮಾರಿಗೆ ಭೂಮಿ ಕಂಪಿಸಿದ್ದು, ಭಾರಿ ಶಬ್ದದ ಜೊತೆಗೆ ಕಂಪನದ ಅನುಭವ ಆಗಿದೆ. ವಿಜಯಪುರದ ಗೋಳಗುಮ್ಮಟ, ಕೀರ್ತಿ ನಗರ, ಜಲನಗರ, ತೊರವಿ,…