Tag: ವಿದೇಶದಿಂದ ಬಂದ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು

ವಿದೇಶದಿಂದ ಬಂದ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ BF.7 ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸಿದ ಮತ್ತೆ ನಾಲ್ವರಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ನಾಲ್ಕು ದಿನಗಳಲ್ಲಿ ವಿದೇಶದಿಂದ ಆಗಮಿಸಿದ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೂ ಹೈ…