Tag: ವಿದ್ಯಾರ್ಥಿಗಳ ಪರೀಕ್ಷೆ ಭಯ ನಿವಾರಣೆಗೆ ಪ್ರಧಾನಿ ಯತ್ನ: ಇಂದು ‘ಪರೀಕ್ಷಾ ಪೇ ಚರ್ಚಾ’

ವಿದ್ಯಾರ್ಥಿಗಳ ಪರೀಕ್ಷೆ ಭಯ ನಿವಾರಣೆಗೆ ಪ್ರಧಾನಿ ಯತ್ನ: ಇಂದು ‘ಪರೀಕ್ಷಾ ಪೇ ಚರ್ಚಾ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಪರೀಕ್ಷೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ವಾರ್ಷಿಕವಾಗಿ ನಡೆಸುವ ಪರೀಕ್ಷಾ ಪೇ ಚರ್ಚಾ ಶುಕ್ರವಾರ ನಡೆಯಲಿದೆ. 38 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಪೇ ಚರ್ಚಾದ ಆರನೇ…