Tag: ವಿದ್ಯಾರ್ಥಿನಿಯ ಪ್ರಾಣಕ್ಕೇ ಕುತ್ತು ತಂದ ಇಯರ್‌ ಫೋನ್‌

ವಿದ್ಯಾರ್ಥಿನಿಯ ಪ್ರಾಣಕ್ಕೇ ಕುತ್ತು ತಂದ ಇಯರ್‌ ಫೋನ್‌

ನಾಗ್ಪುರದಲ್ಲಿ ಇಯರ್‌ ಫೋನ್‌, 19 ವರ್ಷದ ಯುವತಿಯ ಸಾವಿಗೆ ಕಾರಣವಾಗಿದೆ. ಇಯರ್‌ ಫೋನ್‌ ಹಾಕಿಕೊಂಡು ರೈಲ್ವೆ ಹಳಿ ದಾಟುತ್ತಿದ್ದ ಯುವತಿಗೆ ರೈಲು ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಾಗ್ಪುರ ಜಿಲ್ಲೆಯ ಗುಮ್‌ಗಾಂವ್ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ.  …