Tag: ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಮತ್ತೊಂದು ‘ಶಾಕ್’

ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಮತ್ತೊಂದು ‘ಶಾಕ್’

ರಾಜ್ಯ ವಿಧಾನಸಭೆಗೆ ಮೂರ್ನಾಲ್ಕು ತಿಂಗಳುಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೆ ಮುನ್ನವೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.   ವಿಧಾನ ಪರಿಷತ್…