Tag: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮೈಸೂರಿನ ಜೆ.ಕೆ. ಗ್ರೌಂಡ್ ನಲ್ಲಿ ಪ್ರಜಾದ್ವನಿ ಸಮಾವೇಶದಲ್ಲಿ ಕಹಳೆ ಊದುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಸಮ್ಮುಖದಲ್ಲಿ ರಣಕಹಳೆ ಮೊಳಗಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.…