Tag: ವಿವಾಹಿತೆಯನ್ನು ಕಿಡ್ನ್ಯಾಪ್ ಮಾಡಿ ರೇಪ್

ವಿವಾಹಿತೆಯನ್ನು ಕಿಡ್ನ್ಯಾಪ್ ಮಾಡಿ ರೇಪ್

ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯೊಬ್ಬರನ್ನು ಒಂದು ತಿಂಗಳ ಕಾಲ ಗೃಹ ಬಂಧನದಲ್ಲಿಟ್ಟು, ಎರಡು ಪ್ರದೇಶಗಳಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ದಲಿತ ಸಮುದಾಯಗಳ ಮುಖಂಡರು ಆರೋಪಿಸಿದ್ದಾರೆ. ತಿರುಪತಿ ಜಿಲ್ಲೆಯ ಚಂದ್ರಗಿರಿಯಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಮಂಗಳವಾರ ಮಾಧ್ಯಮಗೋಷ್ಟಿ ನಡೆಸಲಾಯಿತು. ತಿರುಪತಿ ಅಂಬೇಡ್ಕರ್ ಭವನದ ಅಧ್ಯಕ್ಷ ದುಗ್ಗಾಣಿ…