Tag: ವೇಶ್ಯಾವಾಟಿಕೆ ದಂಧೆಕೋರ ಸ್ಯಾಂಟ್ರೋ ರವಿ ರಹಸ್ಯ ಸ್ಥಳಕ್ಕೆ ಶಿಫ್ಟ್

ವೇಶ್ಯಾವಾಟಿಕೆ ದಂಧೆಕೋರ ಸ್ಯಾಂಟ್ರೋ ರವಿ ರಹಸ್ಯ ಸ್ಥಳಕ್ಕೆ ಶಿಫ್ಟ್

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆಯ ಕಿಂಗ್ ಪಿನ್ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ ಪೊಲೀಸರು ನಿನ್ನೆ ರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಅಹಮದಾಬಾದ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಕಾಶ್ ಏರ್ ವಿಮಾನದಲ್ಲಿ ಸ್ಯಾಂಟ್ರೋ ರವಿಯನ್ನು ಕರೆ…