Tag: ವೈಕುಂಠ ಏಕಾದಶಿ ದಿನವೇ ಸಿದ್ದೇಶ್ವರ ಶ್ರೀ ಲಿಂಗೈಕ್ಯ

ವೈಕುಂಠ ಏಕಾದಶಿ ದಿನವೇ ಸಿದ್ದೇಶ್ವರ ಶ್ರೀ ಲಿಂಗೈಕ್ಯ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಸ್ತಂಗತರಾಗಿದ್ದು, ಜ್ಞಾನಯೋಗಾಶ್ರಮದಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದೆ.ವಿಜಯಪುರ ಸೈನಿಕ ಶಾಲೆಯತ್ತ ಪಾರ್ಥಿವ ಶರೀರ ಮೆರವಣಿಗೆ ಸಾಗಿದ್ದು, ಅಪಾರ ಸಂಖ್ಯೆಯ ಭಕ್ತರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಅಲಂಕೃತ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಸಾಗಿದೆ.…