Tag: ಶಬರಿಮಲೆಯಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಸಕಲ ಸಿದ್ಧತೆ

ಶಬರಿಮಲೆಯಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಸಕಲ ಸಿದ್ಧತೆ

ಕಾಸರಗೋಡು: ಕೇರಳದ ಪ್ರಸಿದ್ಧ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ. ಮಕರ ಜ್ಯೋತಿ ಉತ್ಸವದ ಅಂಗವಾಗಿ ಅಯ್ಯಪ್ಪ ಸ್ವಾಮಿ ವಿಗ್ರಹಕ್ಕೆ ತೊಡಿಸುವ ಪವಿತ್ರ ಆಭರಣಗಳ ಶೋಭಾಯಾತ್ರೆ ಗುರುವಾರ ಪಂದಳ ಅರಮನೆಯಿಂದ ಆರಂಭವಾಗಿದೆ. ಕಾಡುದಾರಿಯ ಮೂಲಕ ಆಭರಣ…