Tag: ಶಬರಿಮಲೆ ಯಾತ್ರೆಗೆ ತೆರಳಿದ್ದ ಭಕ್ತ ಸಾವು

ಶಬರಿಮಲೆ ಯಾತ್ರೆಗೆ ತೆರಳಿದ್ದ ಭಕ್ತ ಸಾವು

ಕಣ್ಣೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಅಯ್ಯಪ್ಪಸ್ವಾಮಿ ಭಕ್ತ ಸಮುದ್ರಪಾಲಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯ 25 ವರ್ಷದ ಶಶಾಂಕ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ.ಕಣ್ಣೂರು ಬೀಚ್ ನಲ್ಲಿ ಅಲೆಗೆ ಸಿಲುಕಿ ಶಶಾಂಕ್ ಸಾವನ್ನಪ್ಪಿದ್ದಾರೆ. ಕಣ್ಣೂರು ಬೀಚ್ ನಲ್ಲಿ ಅಲೆಗೆ ಸಿಲುಕಿದ್ದ ಮೂವರಲ್ಲಿ ಇಬ್ಬರನ್ನು ರಕ್ಷಣೆ…