Tag: ಶಾರುಖ್ ಖಾನ್ ಹೆಸರಿನಲ್ಲಿ ಕಿಡಿಗೇಡಿಗಳಿಂದ ವಿವೇಕ್ ಅಗ್ನಿಹೋತ್ರಿಗೆ ಅಶ್ಲೀಲ ಮಸೇಜ್

ಶಾರುಖ್ ಖಾನ್ ಹೆಸರಿನಲ್ಲಿ ಕಿಡಿಗೇಡಿಗಳಿಂದ ವಿವೇಕ್ ಅಗ್ನಿಹೋತ್ರಿಗೆ ಅಶ್ಲೀಲ ಮಸೇಜ್

ದಿ ಕಾಶ್ಮೀರ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಕೆಲ ಕಿಡಿಗೇಡಿಗಳು ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದಾರಂತೆ. ಇಂತಹ ಮಸೇಜ್ ಬರಲು ಕಾರಣ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾಗೆ ವಿವೇಕ್ ಅಗ್ನಿಹೋತ್ರಿ ಕೊಟ್ಟ ಪ್ರತಿಕ್ರಿಯೆ ಕಾರಣವೆಂದು ಹೇಳಲಾಗುತ್ತಿದೆ.   ಪಠಾಣ್ ಸಿನಿಮಾದಲ್ಲಿ ದೀಪಿಕಾ…