Tag: ಸಂಕ್ರಾಂತಿ ಹಬ್ಬಕ್ಕೆ ‘ವಾಮನ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ

ಸಂಕ್ರಾಂತಿ ಹಬ್ಬಕ್ಕೆ ‘ವಾಮನ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ

‘ಬಜಾರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿ ತಮ್ಮ ಮಾಸ್ ಡೈಲಾಗ್ ಮೂಲಕವೇ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ನಟ ದನ್ವೀರ್ ಇದೀಗ ಮತ್ತೊಮ್ಮೆ ಆಕ್ಷನ್ ಥ್ರಿಲ್ಲರ್ ಕಥಾಧಾರಿತ ‘ವಾಮನ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.   ನಟ ದನ್ವೀರ್, ಚಾಲೆಂಜಿಂಗ್…