Tag: ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಹೆಚ್.ವಿಶ್ವನಾಥ್, ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿಯಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದೆ. ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 1ರಂದು ಹೆಚ್.ವಿಸ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಹೆಚ್.ವಿಶ್ವನಾಥ್ ಜತೆ ಪರಿಷತ್ ಮಾಜಿ ಸದಸ್ಯ…