Tag: ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಕೊನೆಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ 6 ಮಂದಿಗೆ ಸಚಿವರಾಗುವ ಅವಕಾಶ ಸಿಗಲಿದೆ ಎನ್ನಲಾಗುತ್ತಿದ್ದು, ಈ ಪೈಕಿ ಕೆ.ಎಸ್. ಈಶ್ವರಪ್ಪನವರು ಸಚಿವರಾಗುವುದು ಖಚಿತ ಎಂದು ಹೇಳಲಾಗಿದೆ.   ಇನ್ನುಳಿದಂತೆ ರಮೇಶ್ ಜಾರಕಿಹೊಳಿಯವರನ್ನು…