Tag: ಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ

ಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ

ಬಳ್ಳಾರಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಬದಲಿಗೆ ಬಳ್ಳಾರಿ ಗ್ರಾಮೀಣ ಅಥವಾ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಚಿವ ಬಿ. ಶ್ರೀರಾಮುಲು ನಿರ್ಧರಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು…