Tag: ಸಚಿವ ಸಂಪುಟ ವಿಸ್ತರಣೆ ಶೀಘ್ರ: ಅಶ್ವತ್ಥನಾರಾಯಣ

ಸಚಿವ ಸಂಪುಟ ವಿಸ್ತರಣೆ ಶೀಘ್ರ: ಅಶ್ವತ್ಥನಾರಾಯಣ

ದೊಡ್ಡಬಳ್ಳಾಪುರ: ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾಗಲಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ಮುಗಿಯುತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ಬಸವರಾಜ…