Tag: ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇವತ್ತು ಜಾತಿ, ಧರ್ಮ, ಭ್ರಷ್ಟಾಚಾರದಿಂದ ರಾಜಕೀಯ ಕೂಡಿದೆ. ಸಾಹಿತಿಗಳು…