Tag: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಇಂದಿನಿಂದ ಸತ್ಯಾಗ್ರಹ

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಇಂದಿನಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಇಂದಿನಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.ಬೆಂಗಳೂರಿನ ನಾಲ್ಕು ನಿಗಮದ ವಿಭಾಗಿಯ ಕಚೇರಿ ಮುಂದೆ ಧರಣಿ ನಡೆಸಲಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಬಿಎಂಟಿಸಿ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.…