Tag: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 570 ಪಿಡಿಒ ನೇಮಕಾತಿ

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 570 ಪಿಡಿಒ ನೇಮಕಾತಿ

ಬೆಂಗಳೂರು: 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಸಚಿವರು ಉತ್ತರ ನೀಡಿದ್ದು, ಸುಗಮ ಆಡಳಿತದ ದೃಷ್ಟಿಯಿಂದ 570 ಪಿಡಿಒಗಳ ನೇಮಕಾತಿಗೆ…