Tag: ಸಾಕ್ಷಾತ್ಕಾರ ಖ್ಯಾತಿಯ ಬಹುಭಾಷಾ ನಟಿ ಜಮುನಾ ಇನ್ನಿಲ್ಲ

ಸಾಕ್ಷಾತ್ಕಾರ ಖ್ಯಾತಿಯ ಬಹುಭಾಷಾ ನಟಿ ಜಮುನಾ ಇನ್ನಿಲ್ಲ

ಹೈದರಾಬಾದ್: ಬಹುಭಾಷಾ ನಟಿ ಜಮುನಾ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಮುನಾ ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿdದ್ದಾರೆ. ಹೈದರಾಬಾದ್ ನ ಸ್ವಗೃಹದಲ್ಲಿ ಜಮುನಾ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. 1953ರಲಿ ತೆಲುಗಿನ ಪುಟ್ಟಿಲ್ಲು ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ…