Tag: ಸಾಕ್ಷ್ಯಗಳ ಹಾಜರಾತಿಗೆ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಕೋರ್ಟ್ ಸೂಚನೆ

ಸಾಕ್ಷ್ಯಗಳ ಹಾಜರಾತಿಗೆ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ಕೋರ್ಟ್ ಸೂಚನೆ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ನಲ್ಲಿ ಉಲ್ಲೇಖಿಸಿರುವ ಸಾಕ್ಷ್ಯಗಳ ಹಾಜರುಪಡಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದೆ.ಪ್ರಕರಣದಲ್ಲಿ ಖುದ್ದು ತನಿಖಾಧಿಕಾರಿಯೇ ಸಾಕ್ಷ ಹಾಜರುಪಡಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್…