Tag: ಸಾರ್ವಜನಿಕರಿಂದ ಗೂಸಾ

ನಾಯಿ ಮಾಂಸ ಮಾರಾಟ ಮಾಡಿದ ಯುವಕರು, ಸಾರ್ವಜನಿಕರಿಂದ ಗೂಸಾ

ಕಾರವಾರ: ಕಾಡು ಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ ಮಾಡಲಾಗಿದ್ದು, ಮೊಗಟಾ ಮತ್ತು ಸುತ್ತಲಿನ ಭಾಗದಲ್ಲಿ ಸಾರ್ವಜನಿಕರಿಂದ ಗೂಸಾ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಮೊಗಟಾ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ಮಾಂಸಪ್ರಿಯರನ್ನು ಟಾರ್ಗೆಟ್ ಮಾಡಿ…