Tag: ಸಿಎಂ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ; ಸಿದ್ದರಾಮಯ್ಯ ವಾಗ್ದಾಳಿ

ಸಿಎಂ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದೇವೆ. ಈ ಆರೋಪ ಪಟ್ಟಿಗೆ ಪಾಪದ ಪುರಾಣ ಎಂದು ನಾಮಕರಣ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರಕ್ಕೆ ಜನ ಆಶೀರ್ವಾದ ಮಾಡಿಲ್ಲ.…