Tag: ಸಿಗಂದೂರಿಗೆ ಹೊರಟಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವು

ಸಿಗಂದೂರಿಗೆ ಹೊರಟಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರಿಗೆ ಹೊರಟಿದ್ದ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಜಿಲ್ಲೆ ಆಡಗೋಡಿ ಆನೆಪಾಳ್ಯದ ನಿವಾಸಿ ಮುನಿರಾಜು ಮೃತಪಟ್ಟವರಾಗಿದ್ದು, ಇವರು ಕುಟುಂಬದೊಂದಿಗೆ ಕಾರಿನಲ್ಲಿ ಹೊರನಾಡು, ಶೃಂಗೇರಿ ಕ್ಷೇತ್ರ ದರ್ಶನ…